ಮಾಧ್ಯಮಗಳಿಗೆ ಮಮತಾ ಬ್ಯಾನರ್ಜಿ ಎಚ್ಚರಿಕೆ

7

ಮಾಧ್ಯಮಗಳಿಗೆ ಮಮತಾ ಬ್ಯಾನರ್ಜಿ ಎಚ್ಚರಿಕೆ

Published:
Updated:

ಕೋಲ್ಕತ್ತ (ಐಎಎನ್‌ಎಸ್): ಪೊಲೀಸರ ಕಾರ್ಯನಿರ್ವಹಣೆಯಲ್ಲಿ ಕೆಲವು ಮಾಧ್ಯಮಗಳು ಅನಗತ್ಯ ಹಸ್ತಕ್ಷೇಪ ಮಾಡುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, `ಲಕ್ಷ್ಮಣ ರೇಖೆ ದಾಟದಿರಿ' ಎಂದು ಎಚ್ಚರಿಕೆ ನೀಡಿದ್ದಾರೆ.ಕೋಲ್ಕತ್ತ ಪೊಲೀಸರು ಉತ್ತಮವಾಗಿ ಕಾರ್ಯನಿರ್ವಹಿಸುತ್ತ್ದ್ದಿದರೂ ಮಾಧ್ಯಮಗಳು ಅವರ ವಿರುದ್ಧ ಇಲ್ಲಸಲ್ಲದ ಟೀಕೆ ಮಾಡುತ್ತಿವೆ ಎಂದು ಹರಿಹಾಯ್ದಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry