ಮಾಧ್ಯಮ ವರದಿ ಅಲ್ಲಗಳೆದ ನಿತೀಶ್

ಸೋಮವಾರ, ಮೇ 20, 2019
32 °C

ಮಾಧ್ಯಮ ವರದಿ ಅಲ್ಲಗಳೆದ ನಿತೀಶ್

Published:
Updated:

ನವದೆಹಲಿ (ಪಿಟಿಐ): `ಮುಂದಿನ ಚುನಾವಣೆಯಲ್ಲಿ ಬಿಜೆಪಿ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಸ್ಥಾನದ ಅಭ್ಯರ್ಥಿ ಎಂದು ಬಿಂಬಿಸಿದರೆ, ಬಿಜೆಪಿಯೊಂದಿಗೆ ಸಖ್ಯ ತೊರೆಯುವುದಾಗಿ~ ಮಾಧ್ಯಮ ಗಳಲ್ಲಿ ಪ್ರಕಟವಾಗಿರುವ ತಮ್ಮ ಹೇಳಿಕೆ ಯನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಲ್ಲಗಳೆದಿದ್ದಾರೆ.`ಮಾಧ್ಯಮಗಳಲ್ಲಿ ಪ್ರಕಟವಾಗಿರುವಂತೆ ನಾನು ಯಾವುದೇ ನಿಯತಕಾಲಿಕೆಗೆ ಸಂದರ್ಶನ ನೀಡಿಲ್ಲ~ ಎಂದು ನಿತೀಶ್ ಕುಮಾರ್ ತಿಳಿಸಿದ್ದಾರೆ.ಜೆಡಿ(ಯು) ನಾಯಕ ಶರದ್ ಯಾದವ್ ಕೂಡ ವರದಿಗಳನ್ನು ತಳ್ಳಿ ಹಾಕಿದ್ದಾರೆ. `ಅವರನ್ನು ಬಹಳ ವರ್ಷಗಳಿಂದ ಬಲ್ಲೆ. ಹಾಗೆ ಮಾತನಾಡಲು ಸಾಧ್ಯವಿಲ್ಲ~ ಎಂದು ತಿಳಿಸಿದ್ದಾರೆ.ಮೋದಿ ಪ್ರಧಾನಿ ಸ್ಥಾನದ ಅಭ್ಯರ್ಥಿ ಎಂದು ಬಿಜೆಪಿ ಪ್ರಕಟಿಸಿದರೆ, ಅದರ ಸಖ್ಯ ತೊರೆ ಯುವುದಾಗಿ  ನಿತೀಶ್ ಕುಮಾರ್  ಹೇಳಿದ್ದಾರೆ ಎಂದು ವರದಿ ಪ್ರಕಟವಾಗಿತ್ತು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry