ಭಾನುವಾರ, ಮೇ 16, 2021
22 °C

ಮಾರಿಯಮ್ಮ ಹಬ್ಬ: ಅರೆಬೆತ್ತಲೆ ಸೇವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ನಗರದ ತಮಿಳು ಬಡಾವಣೆಯಲ್ಲಿ ಮುತ್ತು ಮಾರಿಯಮ್ಮನ ಹಬ್ಬದ ಸಂದರ್ಭದಲ್ಲಿ ಬಾಲಕಿಯೊಬ್ಬಳ ಮೈ ತುಂಬ ಬೇವಿನ ಸೊಪ್ಪು ಸುತ್ತಿ, ದೇವರಿಗೆ ಹರಕೆ ಸಲ್ಲಿಸಿದ ಘಟನೆ ಮಂಗಳವಾರ ನಡೆದಿದೆ.ಹರಕೆ ಸಂದರ್ಭದಲ್ಲಿ 12 ವರ್ಷದ ಬಾಲಕಿಯ ಮೈಮೇಲೆ ಬೇವಿನಸೊಪ್ಪು ಹೊರತುಪಡಿಸಿ ಬೇರೇನೂ ಇರಲಿಲ್ಲ ಎಂದು ಗೊತ್ತಾಗಿದೆ. ಪ್ರತಿ ವರ್ಷ ಇಲ್ಲಿ ಹಬ್ಬ ಆಚರಿಸಲಾಗುತ್ತಿದ್ದು, ಮೊದಲ ಬಾರಿಗೆ ಇಂತಹ ಘಟನೆ ಬೆಳಕಿಗೆ ಬಂದಿದೆ. ಆದರೆ ಬಟ್ಟೆಯ ಮೇಲೆ ಬೇವಿನ ಸೊಪ್ಪು ಸುತ್ತಲಾಗಿತ್ತು ಎಂದು ಅಲ್ಲಿನ ನಿವಾಸಿಗಳು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.