ಮಾರುತಿ ದುಬಾರಿ

7

ಮಾರುತಿ ದುಬಾರಿ

Published:
Updated:

ನವದೆಹಲಿ(ಪಿಟಿಐ): ದೇಶದ ಅತಿ ದೊಡ್ಡ ಕಾರು ತಯಾರಿಕಾ ಕಂಪೆನಿ ಮಾರುತಿ ಸುಜುಕಿ ಇಂಡಿಯಾ, ತಕ್ಷಣದಿಂದಲೇ ಜಾರಿಗೆ ಬರುವಂತೆ ತನ್ನ ಎಲ್ಲ ಮಾದರಿ ಕಾರುಗಳ ಬೆಲೆಯನ್ನು ಕನಿಷ್ಠ ರೂ2,500ರಿಂದ ಗರಿಷ್ಠ ರೂ5,250 ರವರೆಗೆ ಹೆಚ್ಚಿಸಿದೆ.`ವಿದೇಶಿ ವಿನಿಮಯ ನಷ್ಟ ಮತ್ತು ತಯಾರಿಕಾ ವೆಚ್ಚ ಹೆಚ್ಚಿರುವುದರಿಂದ ದರ ಪರಿಷ್ಕರಣೆ ಅನಿವಾರ್ಯವಾಗಿದೆ. ಕಡಿಮೆ ಬೆಲೆಯ `ಮಾರುತಿ 800~ನಿಂದ ವಿಲಾಸಿ ಸೆಡಾನ್ ಕಿಜಾಶಿವರೆಗೆ ಎಲ್ಲ ಕಾರುಗಳ ಬೆಲೆ ಹೆಚ್ಚಿಸಲಾಗಿದೆ ಎಂದು ಕಂಪೆನಿ ವಕ್ತಾರ ಬುಧವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry