ಮಂಗಳವಾರ, ಮೇ 11, 2021
24 °C

ಮಾರ್ಗದರ್ಶಿ ಸೂತ್ರ- ಸುಪ್ರೀಂ ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ):  ಸಂವಿಧಾನದ ಪ್ರಕಾರ ಪತ್ರಕರ್ತರ ಮಿತಿಯನ್ನು ಸ್ಪಷ್ಟಪಡಿಸುವ ಉದ್ದೇಶದಿಂದ ನ್ಯಾಯಾಲಯದ ಕಲಾಪಗಳನ್ನು ವರದಿ ಮಾಡುವುದಕ್ಕೆ ಸಂಬಂಧಿಸಿದಂತೆ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಲಾಗುತ್ತಿದೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.ನ್ಯಾಯಾಂಗ ಕಲಾಪಗಳನ್ನು ವರದಿ ಮಾಡುವ ಮಾಧ್ಯಮಗಳನ್ನು ನಿಯಂತ್ರಿಸುವ  ಸುಪ್ರೀಂಕೋರ್ಟ್ ಅಧಿಕಾರಕ್ಕೆ  ಸಂವಿಧಾನದ ಕಡಿವಾಣಗಳು ಇಲ್ಲ ಎಂದು ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಸ್ಪಷ್ಟಪಡಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.