ಶುಕ್ರವಾರ, ಜನವರಿ 24, 2020
18 °C

ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಕೇಂದ್ರ ಸರ್ಕಾರದ 2011-12ನೇ ಸಾಲಿನ ಮುಂಗಡ ಪತ್ರವನ್ನು ಮಾರ್ಚ್ ತಿಂಗಳ ಮಧ್ಯಭಾಗದಲ್ಲಿ ಮಂಡಿಸುವ ಸಾಧ್ಯತೆ ಇದೆ. 5 ರಾಜ್ಯಗಳ ವಿಧಾನಸಭೆಗೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಮಾರ್ಚ್ 9ರವರೆಗೆ ನೀತಿ ಸಂಹಿತೆ ಜಾರಿಯಲ್ಲಿ ಇರುತ್ತದೆ. ರಾಷ್ಟ್ರಪತಿಗಳ ಭಾಷಣವು ಮಾರ್ಚ್ 9ರ ನಂತರವೇ ನಡೆಯಲಿದೆ. ಹೀಗಾಗಿ ಮಾರ್ಚ್ ತಿಂಗಳ ಮಧ್ಯಭಾಗದಲ್ಲಿ ಬಜೆಟ್ ಮಂಡಿಸುವ ಸಾಧ್ಯತೆ ಇದೆ ಎಂದು ಪ್ರಣವ್ ಮುಖರ್ಜಿ ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)