ಮಾಲ್ಡೀವ್ಸ್: ಇಂದು ಚುನಾವಣೆ

7

ಮಾಲ್ಡೀವ್ಸ್: ಇಂದು ಚುನಾವಣೆ

Published:
Updated:

ಮಾಲೆ (ಪಿಟಿಐ): ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಮೊದಲ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಮೊಹಮ್ಮದ್ ನಶೀದ್ ಪದಚ್ಯುತಗೊಂಡ 18 ತಿಂಗಳ ನಂತರ ಮಾಲ್ಡೀವ್ಸ್‌ನಲ್ಲಿ ಶನಿವಾರ ಚುನಾವಣೆ ನಡೆಯಲಿದೆ.

ಭಾರತ ಚುನಾವಣಾ ಆಯೋಗದ ಮಾಜಿ ಅಧ್ಯಕ್ಷರು ಸೇರಿದಂತೆ ಸುಮಾರು 102 ಅಂತರರಾಷ್ಟ್ರೀಯ ವೀಕ್ಷಕರ ಕಣ್ಗಾವಲಿನಲ್ಲಿ ಈ ಚುನಾವಣೆ ನಡೆಯಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry