ಬುಧವಾರ, ಮೇ 12, 2021
25 °C

ಮಾಲ್‌ನಲ್ಲಿ ಶಾಲಾ ಮಕ್ಕಳ ಸ್ವಚ್ಛತಾ ಜಾಗೃತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾರತ್‌ಹಳ್ಳಿಯ ವಿಬ್‌ಗಯಾರ್ ಪ್ರೌಢಶಾಲೆಯ ಮಕ್ಕಳು ಫೋರಂ ವ್ಯಾಲ್ಯೂ ಮಾಲ್‌ನಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಿದರು.ತಾವು ವಾಸಿಸುವ ಸ್ಥಳವನ್ನು ಹೇಗೆ ಶುಚಿಯಾಗಿಟ್ಟುಕೊಳ್ಳಬೇಕು ಎನ್ನುವ ಭಿತ್ತಿಚಿತ್ರಗಳನ್ನು ಪ್ರದರ್ಶಿಸಿದರು. ಸ್ವಚ್ಛತೆ ಜತೆಗೆ ಕಸ ನಿರ್ವಹಣೆ ಮತ್ತು ವಿಂಗಡಣೆ ಕುರಿತು ಜಾಗೃತಿ ಮೂಡಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.