ಭಾನುವಾರ, ಏಪ್ರಿಲ್ 18, 2021
31 °C

ಮಾ. 17ರಂದು ಸಲ್ಮಾನ್ ಬಟ್ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕರಾಚಿ: ಮೋಸದಾಟದ ಪ್ರಕರಣದ ಆರೋಪಿ, ಪಾಕಿಸ್ತಾನ ಮಾಜಿ ಟೆಸ್ಟ್ ನಾಯಕ ಸಲ್ಮಾನ್ ಬಟ್, ಆಟಗಾರರಾದ ಮೊಹಮ್ಮದ್ ಆಸಿಫ್ ಮತ್ತು ಮೊಹಮ್ಮದ್ ಆಮೀರ್ ಮಾರ್ಚ್ 17ರಂದು ವಿಚಾರಣೆಗಾಗಿ ಲಂಡನ್ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ವೆಸ್ಟ್‌ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಹಾಜರಾಗಲಿರುವ ಸಲ್ಮಾನ್ ಬಟ್, ‘ಪ್ರಕರಣಗಳ ಕುರಿತು ಯಾವುದೇ ರೀತಿಯ ಹೇಳಿಕೆಗಳನ್ನು ನೀಡದಂತೆ ನನ್ನ ವಕೀಲ ಯಾಸಿನ್ ಪಟೇಲ್ ಸಲಹೆ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.