ಬುಧವಾರ, ಜೂನ್ 23, 2021
28 °C

ಮಾ.20ಕ್ಕೆ ಡಿ.ಇಡಿ ಫಲಿತಾಂಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಜನವರಿಯಲ್ಲಿ ನಡೆಸಿದ ಪ್ರಥಮ, ದ್ವಿತೀಯ ಡಿ.ಇಡಿ ಪೂರಕ ಪರೀಕ್ಷೆಗಳ ಫಲಿತಾಂಶವನ್ನು ಇದೇ 20ರಂದು ಪ್ರಕಟಿಸಲಿದೆ.ಫಲಿತಾಂಶ ಪಟ್ಟಿಯನ್ನು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳಿಗೆ (ಡಯಟ್‌) ಕಳುಹಿಸಲಾಗಿದೆ.  ಶಿಕ್ಷಕರ ತರಬೇತಿ ಸಂಸ್ಥೆಗಳು ಫಲಿತಾಂಶ ಪಟ್ಟಿಯನ್ನು ಆಯಾ ಡಯಟ್‌ಗಳಿಂದ ಪಡೆಯಲು ಸೂಚಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.