ಗುರುವಾರ , ಮೇ 26, 2022
31 °C

ಮಿನಿ ಉದ್ಯೋಗ ಮೇಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯ ಸರ್ಕಾರದ ಉದ್ಯೋಗ ಮತ್ತು ತರಬೇತಿ ಇಲಾಖೆ, ಉದ್ಯೋಗ ವಿನಿಮಯ ಕಚೇರಿಗಳು ಸೇರಿ ಶನಿವಾರ ಮಿನಿ ಉದ್ಯೋಗ ಮೇಳ ಏರ್ಪಡಿಸಿವೆ.ಇದರಲ್ಲಿ ಹೆಸರಾಂತ ಖಾಸಗಿ ವಲಯದ ಕಂಪೆನಿಗಳು ಭಾಗವಹಿಸಲಿವೆ. ವಿವಿಧ ತಾಂತ್ರಿಕ ಹಾಗೂ ತಾಂತ್ರಿಕೇತರ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಕಂಪ್ಯೂಟರ್, ಐಟಿಐ, ಡಿಪ್ಲೊಮಾ, ಎಂಬಿಎ, ಎಂಜಿನಿಯರಿಂಗ್ ಪದವಿ ಪಡೆದ ವಿದ್ಯಾರ್ಥಿಗಳಿಗೆ ಅವಕಾಶವಿದೆ.ಸ್ಥಳ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆವರಣ, 2ನೇ ಮಹಡಿ, ಜನತಾ ಬಜಾರ್, ಕೆಂಪೇಗೌಡ ರಸ್ತೆ. ಬೆಳಿಗ್ಗೆ 10. ಮಾಹಿತಿಗೆ: 2228 9668, 2237 4582.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.