ಶುಕ್ರವಾರ, ಮೇ 7, 2021
22 °C

ಮೀನುಗಾರರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕರಾಚಿ (ಪಿಟಿಐ): ಪಾಕಿಸ್ತಾನ ಸಮುದ್ರ ಗಡಿಯೊಳಗೆ ಪ್ರವೇಶಿಸಿ ಮೀನುಗಾರಿಕೆಯಲ್ಲಿ ತೊಡಗಿದ್ದ  23 ಮಂದಿ ಭಾರತೀಯ ಮೀನುಗಾರರನ್ನು ಬಂಧಿಸಿ, ಮೂರು ದೋಣಿಗಳನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಪಾಕಿಸ್ತಾನ ಅಧಿಕಾರಿಗಳು ತಿಳಿಸಿದ್ದಾರೆ.



ಎಚ್ಚರಿಕೆಯನ್ನು ನೀಡಿದ್ದರೂ,       ಪಾಕಿಸ್ತಾನದ ಸಮುದ್ರದ ಗಡಿ    ಪ್ರವೇಶಿಸಿ ಮೀನುಗಾರಿಕೆಯಲ್ಲಿ ತೊಡಗಿದ್ದ         ಪರಿಣಾಮ ಅವರನ್ನು ಬಂಧಿಸಲಾಗಿದೆ ಎಂದು ಪಾಕಿಸ್ತಾನದ ಕಡಲ್ಗಾವಲು ಪಡೆಯ ವಕ್ತಾರರು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.