ಭಾನುವಾರ, ಜೂನ್ 20, 2021
20 °C

ಮೀಸಾ ವಿರುದ್ಧ ಕೃಪಾಲ್‌ ಸ್ಪರ್ಧೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಟ್ನಾ (ಐಎಎನ್‌ಎಸ್): ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಅವರ ಮಗಳು ಮೀಸಾ ಭಾರತಿ ವಿರುದ್ಧ ಪಾಟಲೀ­ಪುತ್ರ ಕ್ಷೇತ್ರದಿಂದ ಸ್ಪರ್ಧಿಸುವು­ದಾಗಿ ರಾಂ ಕೃಪಾಲ್‌ ಯಾದವ್‌ ಸ್ಪಷ್ಟಪಡಿಸಿದ್ದಾರೆ.ಪಾಟಲೀಪುತ್ರ ಕ್ಷೇತ್ರದಿಂದ  ಸ್ಪರ್ಧಿ­ಸಲು ಕೃಪಾಲ್‌ ಬಯಸಿದ್ದರು.  ಆದರೆ ಆರ್‌ಜೆಡಿ ಮೀಸಾ ಅವರಿಗೆ ಟಿಕೆಟ್ ನೀಡಿದ್ದನ್ನು ವಿರೋಧಿಸಿ ಕೃಪಾಲ್‌ ಶನಿವಾರ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದರು.ಶೀಘ್ರದಲ್ಲಿಯೇ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ಅವರು ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

‘ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ ಈ ನಿರ್ಧಾರಕ್ಕೆ ಬಂದಿದ್ದೇನೆ’ ಎಂದು ಕೃಪಾಲ್‌ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.