ಗುರುವಾರ , ಮೇ 13, 2021
35 °C

ಮುಂಗಡ ತೆರಿಗೆ ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ರೂ1,202 ಕೋಟಿ ಮುಂಗಡ ತೆರಿಗೆ ಪಾವತಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ರೂ1,173  ಕೋಟಿ ತೆರಿಗೆ ಪಾವತಿಸಲಾಗಿತ್ತು.



  ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್‌ನ ಮುಂಗಡ ತೆರಿಗೆ ರೂ779 ಕೋಟಿಗೆ  ಏರಿಕೆ ಕಂಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.