ಗುರುವಾರ , ಏಪ್ರಿಲ್ 15, 2021
24 °C

ಮುಂಗಾರು ಕ್ಷೀಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದೆಲ್ಲೆಡೆ ಮುಂಗಾರು ದುರ್ಬಲಗೊಂಡಿದೆ. ರಾಜ್ಯದ ಕರಾವಳಿ ಸೇರಿದಂತೆ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಪಶ್ಚಿಮ ಘಟ್ಟಗಳ ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.