`ಮುಂದಿನ ಅಧಿವೇಶನದಲ್ಲಿ ವಿಮೆ ಮಸೂದೆ ಮಂಡನೆ'

7

`ಮುಂದಿನ ಅಧಿವೇಶನದಲ್ಲಿ ವಿಮೆ ಮಸೂದೆ ಮಂಡನೆ'

Published:
Updated:

ಚೆನ್ನೈ(ಪಿಟಿಐ): ಸಂಸತ್ತಿನ ಉಭಯ ಸದನಗಳಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ) ಮಸೂದೆಯನ್ನು ಮಂಡಿಸಿ ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾದ ಕೇಂದ್ರ ಸರ್ಕಾರ, ಮುಂದಿನ ಅಧಿವೇಶನದಲ್ಲಿ ಇನ್ನೂ ಕೆಲವು ಮಸೂದೆಗಳನ್ನು ಮಂಡಿಸಲಿದೆ.ಈ ಕುರಿತು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ ಕಾರ್ಯಾಲಯದ ರಾಜ್ಯ ಸಚಿವ ವಿ.ನಾರಾಯಣಸ್ವಾಮಿ ಅವರು ಬ್ಯಾಂಕಿಂಗ್, ಪಿಂಚಣಿ, ವಿಮಾ ಕ್ಷೇತ್ರದ ಕೆಲ ಮಸೂದೆಗಳನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry