ಶನಿವಾರ, ಮೇ 21, 2022
23 °C

ಮುಂದುವರಿದ ಒಣಹವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶುಕ್ರವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ. ಬೀದರನಲ್ಲಿ ಗರಿಷ್ಠ ಉಷ್ಣಾಂಶ 41.8ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದ ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.