ಮುಂದುವರಿದ ಒಣಹವೆ

7

ಮುಂದುವರಿದ ಒಣಹವೆ

Published:
Updated:
ಮುಂದುವರಿದ ಒಣಹವೆ

ಬೆಂಗಳೂರು: ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ. ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ 11.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುಂದಿನ 48 ಗಂಟೆಗಳ ಕಾಲ ಕರಾವಳಿ, ದಕ್ಷಿಣ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry