ಬುಧವಾರ, ಮೇ 12, 2021
17 °C

ಮುಂಬೈಗೆ ತಂಪೆರೆದ ನೈರುತ್ಯ ಮುಂಗಾರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಐಎಎನ್‌ಎಸ್): ನೈರುತ್ಯ ಮುಂಗಾರು ಮಾರುತಗಳು ಭಾನುವಾರ ಮುಂಬೈ ಮಹಾನಗರಕ್ಕೆ  ಮಳೆ ತಂದಿದ್ದು, ವಾತಾವರಣಕ್ಕೆ ತಂಪೆರೆದಿದೆ.ದಕ್ಷಿಣ ಮುಂಬೈನಲ್ಲಿ 32 ಮಿ.ಮೀ ಮಳೆಯಾಗಿದ್ದು, ಉಪನಗರಗಳಲ್ಲಿ 36.7 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

24 ಘಂಟೆಗೊಳಗಾಗಿ ಮುಂಬೈನಲ್ಲಿ ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆಯಲ್ಲಿ ಹೇಳಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.