ಬುಧವಾರ, ಜೂನ್ 16, 2021
22 °C

ಮುಕ್ತ ವಿ.ವಿ ಪರೀಕ್ಷೆ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಏ.15ರಿಂದ ನಡೆಯಬೇಕಾಗಿದ್ದ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಬಿ.ಎ., ಬಿ.ಕಾಂ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ವಿ ವಿ ಪ್ರಕಟಣೆ ತಿಳಿಸಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದು, ಹೊಸ ವೇಳಾಪಟ್ಟಿ ಪ್ರಕಾರ ಏ.23ರಿಂದ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಾದೇಶಿಕ ನಿರ್ದೇಶಕ ಡಾ.ವಿಜಯ್‌ ಪ್ರಕಾಶ್‌ ತಿಳಿಸಿದ್ದಾರೆ. ಮಾಹಿತಿಗೆ ದೂ. 080–26681320

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.