ಶುಕ್ರವಾರ, ಮೇ 14, 2021
35 °C

ಮುಖ್ಯಮಂತ್ರಿಗಳ ಸಭೆಗೆ ಮಮತಾ ಗೈರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲ್ಕತ್ತ (ಪಿಟಿಐ): ಆಂತರಿಕ ಭದ್ರತೆ ಕುರಿತು ದೆಹಲಿಯಲ್ಲಿ ಸೋಮವಾರ ನಡೆಯಲಿರುವ ಮುಖ್ಯಮಂತ್ರಿಗಳ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾಗವಹಿಸುತ್ತಿಲ್ಲ ಎಂದು ಉನ್ನತ ಮೂಲಗಳು ಭಾನುವಾರ ತಿಳಿಸಿವೆ.ಆದರೆ ಮಮತಾ ಬದಲು ಹಣಕಾಸು ಸಚಿವ ಅಮಿತ್ ಮಿತ್ರಾ ಪಾಲ್ಗೊಳ್ಳುವರು. ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಸಮಿತಿ (ಎನ್‌ಸಿಟಿಸಿ) ರಚನೆಗೆ ಸಂಬಂಧಿಸಿದಂತೆ ಮೇ 5ರಂದು ನಡೆಯಲಿರುವ ಮುಖ್ಯಮಂತ್ರಿಗಳ ಸಭೆಯಲ್ಲಿ ಮಮತಾ ಭಾಗವಹಿಸುವರು ಎಂದು ಮೂಲಗಳು ಹೇಳಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.