ಶನಿವಾರ, ಮೇ 15, 2021
26 °C

ಮುಖ್ಯಮಂತ್ರಿ ದೆಹಲಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೇಂದ್ರ ಯೋಜನಾ ಆಯೋಗದ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಬುಧವಾರ ಬೆಳಿಗ್ಗೆ ನವದೆಹಲಿಗೆ ತೆರಳಲಿದ್ದಾರೆ.ರಾಜ್ಯದ ಯೋಜನಾ ಗಾತ್ರವನ್ನು ನಿರ್ಧರಿಸುವ ಸಂಬಂಧ ಯೋಜನಾ ಆಯೋಗ ಬುಧವಾರ ಮಧ್ಯಾಹ್ನ 3.30ಕ್ಕೆ ಸಭೆ ಕರೆದಿದೆ. ಈ ಹಿನ್ನೆಲೆಯಲ್ಲಿ ಸದಾನಂದಗೌಡ ಅವರು ಮಂಗಳವಾರ ಹಣಕಾಸು ಮತ್ತು ಯೋಜನಾ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.ದೆಹಲಿ ಭೇಟಿ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪಕ್ಷದ ಹಿರಿಯ ಮುಖಂಡರೊಂದಿಗೂ ಸಮಾಲೋಚನೆ ನಡೆಸಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.