ಮುಖ್ಯ ಸಚೇತಕರ ನೇಮಕ
ಬೆಂಗಳೂರು: ರಾಮದುರ್ಗ ಶಾಸಕ ಪಿ.ಎಂ.ಅಶೋಕ ಅವರನ್ನು ವಿಧಾನ ಸಭೆಯ ಸರ್ಕಾರಿ ಮುಖ್ಯಸಚೇತಕರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.