ಮುಜಾಹಿದ್ದೀನ್ ಉಗ್ರನ ಬಂಧನ

7

ಮುಜಾಹಿದ್ದೀನ್ ಉಗ್ರನ ಬಂಧನ

Published:
Updated:

ನವದೆಹಲಿ (ಪಿಟಿಐ): ನಿಷೇಧಿತ ಇಂಡಿಯನ್ ಮುಜಾಹಿದ್ದೀನ್ (ಐಎಂ) ಗುಂಪಿನ ಪ್ರಮುಖ ಸದಸ್ಯ ಕಫೀಲ್ ಅಹ್ಮದ್‌ನನ್ನು ದೆಹಲಿ ವಿಶೇಷ ಪೊಲೀಸರ ತಂಡ ಬಿಹಾರದ ದರ್ಭಾಂಗ್ ಜಿಲ್ಲೆಯಲ್ಲಿ ಬಂಧಿಸಿದೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ.

ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ವಿನೋದ್ ಯಾದವ್ ಮುಂದೆ ಆತನನ್ನು ಹಾಜರುಪಡಿಸಲಾಯಿತು. ಅವರು ಕಫೀಲ್‌ನನ್ನು 15 ದಿನಗಳ ಪೊಲೀಸ್ ವಶಕ್ಕೆ ಒಪ್ಪಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry