ಮುದ್ದೇಗೌಡ ಇನ್ನಿಲ್ಲ

ಬುಧವಾರ, ಜೂಲೈ 24, 2019
27 °C

ಮುದ್ದೇಗೌಡ ಇನ್ನಿಲ್ಲ

Published:
Updated:

ಶಿವಮೊಗ್ಗ: ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಹಾದನೂರು ಗ್ರಾಮದ ನಿವಾಸಿ ಮುದ್ದೇಗೌಡ (60) ಅಲ್ಪಕಾಲದ ಅನಾರೋಗ್ಯದಿಂದ ಶನಿವಾರ ಇಲ್ಲಿ ನಿಧನರಾದರು.ಅವರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ, ಉಡುಪಿ ಜಿಲ್ಲೆ `ಪ್ರಜಾವಾಣಿ' ವರದಿಗಾರ ನವೀನ್ ಇದ್ದಾರೆ.ಮೃತರ ಅಂತ್ಯಕ್ರಿಯೆ ನಗರದಲ್ಲಿ ಶನಿವಾರ ಸಂಜೆ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry