ಸೋಮವಾರ, ಜೂನ್ 21, 2021
29 °C

ಮುನಿಕಪಿನಪ್ಪ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹೆಬ್ಬಾಳ ವರ್ತುಲ ರಸ್ತೆ­ಯಲ್ಲಿನ ಶನೇಶ್ವರ ಸ್ವಾಮಿ ದೇವಾ­ಲ­ಯದ ಸಂಸ್ಥಾಪಕರು ಹಾಗೂ ಪ್ರಧಾನ ಅರ್ಚಕರಾದ ಮುನಿ­ಕಪಿನಪ್ಪ (88) ಅವರು ನಗರದಲ್ಲಿ ಶುಕ್ರವಾರ ನಿಧನರಾದರು.ಅವರು ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಶನೇಶ್ವರ ಸ್ವಾಮಿ ದೇವಾಲಯದ ಬಳಿ ಶನಿವಾರ (ಮಾ.8) ಸಂಜೆ ಮೃತರ ಅಂತ್ಯಕ್ರಿಯೆ ನಡೆಯಲಿದೆ. ಕುಟುಂಬ ಸದಸ್ಯರ ಸಂಪರ್ಕಕ್ಕೆ 99453 14202 ಅಥವಾ 89516 62235.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.