ಮೂತ್ರ ವಿಸರ್ಜನೆ ಮಾಡಬೇಕೆ?

7

ಮೂತ್ರ ವಿಸರ್ಜನೆ ಮಾಡಬೇಕೆ?

Published:
Updated:

ಮುಂಬೈ (ಪಿಟಿಐ): `ಅಣೆಕಟ್ಟೆಯಲ್ಲಿ ನೀರಿಲ್ಲದಿದ್ದರೆ.... ನಾವು ಅದರಲ್ಲಿ ಮೂತ್ರ ವಿಸರ್ಜನೆ ಮಾಡಬೇಕೆ?'.. ಎಂದು ರೈತರು ಎದುರಿಸುತ್ತಿರುವ ಬರ ಪರಿಸ್ಥಿತಿ  ಕುರಿತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೀಡಿದ ಕೀಳು ಅಭಿರುಚಿಯ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಬಳಿಕ ತಮ್ಮ ಹೇಳಿಕೆಗೆ ಅಜಿತ್ ಪವಾರ್ ಕ್ಷಮೆಯಾಚಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry