ಬುಧವಾರ, ಏಪ್ರಿಲ್ 14, 2021
32 °C

ಮೂರನೇ ಟೆಸ್ಟ್‌ಗೂ ಉಮೇಶ್ ಅಲಭ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ವೇಗದ ಬೌಲರ್ ಉಮೇಶ್ ಯಾದವ್ ಇಂಗ್ಲೆಂಡ್ ವಿರುದ್ಧದ ಮೂರನೇ ಕ್ರಿಕೆಟ್ ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ.

ಬೆನ್ನುನೋವಿನಿಂದ ಬಳಲುತ್ತಿರುವ ಉಮೇಶ್ ಮುಂಬೈನಲ್ಲಿ ಸೋಮವಾರ ಕೊನೆಗೊಂಡ ಎರಡನೇ ಟೆಸ್ಟ್‌ನಲ್ಲಿ ಆಡಿರಲಿಲ್ಲ. ಅವರು ಇನ್ನೂ ಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಈ ಕಾರಣ ಡಿಸೆಂಬರ್ 5 ರಿಂದ ಕೋಲ್ಕತ್ತದಲ್ಲಿ ನಡೆಯುವ ಮೂರನೇ     ಟೆಸ್ಟ್‌ನಲ್ಲಿ ಆಡುತ್ತಿಲ್ಲ ಎಂದು ತಂಡದ ಮೂಲಗಳು ತಿಳಿಸಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.