ಬುಧವಾರ, ಮೇ 19, 2021
22 °C

ಮೂರ್ತಿ ಪ್ರತಿಷ್ಠಾಪನೆ ಕೈಬಿಡಿ

ಶಿವನಕೆರೆ ಬಸವಲಿಂಗಪ್ಪ,ದಾವಣಗೆರೆ Updated:

ಅಕ್ಷರ ಗಾತ್ರ : | |

ಗದುಗಿನ ತೋಂಟದಾರ್ಯ ಸ್ವಾಮೀಜಿಯವರು ಶಿಕ್ಷಣ ಪ್ರಸಾರ, ದಾಸೋಹ, ಗ್ರಂಥ ಪ್ರಕಟಣೆ, ಸಾಮಾಜಿಕ ಚಟುವಟಿಕೆಗಳ ಮೂಲಕ ವಿಶಿಷ್ಟ ಕೆಲಸ ಮಾಡುತ್ತ ಎಲ್ಲ ಸಮುದಾಯಗಳ ಗೌರವಕ್ಕೆ ಪಾತ್ರವಾಗಿದ್ದಾರೆ.ಆದರೆ ಗಣಿ ಕುಖ್ಯಾತಿಯ ಶಾಸಕ ಶ್ರೀ ರಾಮುಲು ಜೊತೆಗೂಡಿ ಗದುಗಿನ ಕೆರೆಯನ್ನು ಬತ್ತುವಂತೆ ಮಾಡಿ ಅಲ್ಲಿ ಬಸವಣ್ಣನ ಸ್ಥಾವರಮೂರ್ತಿ ಪ್ರತಿಷ್ಠಾಪಿಸಲು ಹೊರಟಿರುವುದು ಸರಿಯಾದ ಕ್ರಮ ಅಲ್ಲ. ಅವರು ತಕ್ಷಣ ಬಸವಣ್ಣನ ಮೂರ್ತಿ ಸ್ಥಾಪನೆ ಕಾರ್ಯವನ್ನು ನಿಲ್ಲಿಸಿ ಎಂದಿನಂತೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಲು ಮನವಿ.     

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.