ಮೂವರು ಉಗ್ರರ ಸೆರೆ

7

ಮೂವರು ಉಗ್ರರ ಸೆರೆ

Published:
Updated:

ಶ್ರೀನಗರ (ಪಿಟಿಐ): ಹಿಜ್‌ಬುಲ್ ಮುಜಾಹಿದೀನ್ ಸಂಘಟನೆಯ ಪ್ರಮುಖ ಕಮಾಂಡರ್‌ಗಳಲ್ಲಿ ಒಬ್ಬನಾದ ತಲಿಬ್ ಲಲಿ ಸೇರಿದಂತೆ ಮೂವರು ಶಂಕಿತ ಉಗ್ರರನ್ನು ರಕ್ಷಣಾ ಪಡೆಯ ಸಿಬ್ಬಂದಿ ಬುಧವಾರ ಬಂಧಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry