ಭಾನುವಾರ, ಏಪ್ರಿಲ್ 18, 2021
27 °C

ಮೂವರು ಐಪಿಎಸ್ ಅಧಿಕಾರಿಗಳ ವರ್ಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಸರ್ಕಾರ ಮತ್ತೆ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ. ಸೋಮವಾರವಷ್ಟೇ 24 ಮಂದಿಯನ್ನು ಸರ್ಕಾರ ವರ್ಗಾವಣೆ ಮಾಡಿತ್ತು. ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಸ್ಪಿಯಾಗಿ ವರ್ಗಮಾಡಲಾಗಿದೆ. ಇವರನ್ನು ಈ ಹಿಂದೆ ಹಾಸನ ಎಸ್ಪಿಯಾಗಿ ವರ್ಗ ಮಾಡಿದ್ದ ಆದೇಶವನ್ನು ರದ್ದು ಮಾಡಲಾಗಿದೆ. ಎಂ.ಎನ್.ನಾಗರಾಜ್- ಎಸ್ಪಿ, ಚಿತ್ರದುರ್ಗ; ಲಾಭು ರಾಮ್- ಎಸ್ಪಿ, ದಕ್ಷಿಣ ಕನ್ನಡ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.