ಮಂಗಳವಾರ, ಜನವರಿ 28, 2020
17 °C

ಮೂವರು ಕೆಎಎಸ್‌ಅಧಿಕಾರಿಗಳಿಗೆ ಬಡ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಮೂವರು ಕೆ.ಎ.ಎಸ್ ಅಧಿಕಾರಿಗಳನ್ನು ಆಯ್ಕೆ ಶ್ರೇಣಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.ಬಡ್ತಿ ಹೊಂದಿದ ಅಧಿಕಾರಿಗಳನ್ನು ಈಗಿರುವ ಹುದ್ದೆಗಳಲ್ಲೇ ಮುಂದುವರಿಸಲಾಗಿದೆ.ಎಸ್.ಎನ್.ಗಂಗಾಧರಯ್ಯ- ವಿಶೇಷ ಜಿಲ್ಲಾಧಿಕಾರಿ, ಬೆಂಗಳೂರು ಉತ್ತರ ತಾಲ್ಲೂಕು ಮತ್ತು ಬೆಂಗಳೂರು ಉತ್ತರ (ಹೆಚ್ಚುವರಿ) ತಾಲ್ಲೂಕು.ಕೆ.ಎಸ್.ಮಂಜುನಾಥ್- ಮುಖ್ಯ ಆಡಳಿತಾಧಿಕಾರಿ ಮತ್ತು ಜಾಗೃತಾಧಿಕಾರಿ, ಮೈಸೂರು ಮಿನರಲ್ಸ್ ಲಿಮಿಟೆಡ್, ಬೆಂಗಳೂರು.ಕೆ.ಸುಬ್ರಾಯ ಕಾಮತ್- ಜಂಟಿ ಕಾರ್ಯದರ್ಶಿ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ, ಬೆಂಗಳೂರು.

 

ಪ್ರತಿಕ್ರಿಯಿಸಿ (+)