ಮಂಗಳವಾರ, ಅಕ್ಟೋಬರ್ 22, 2019
21 °C

ಮೂವರ ಅಪಹರಣ

Published:
Updated:

ಸೀತಾಮಡಿ (ಬಿಹಾರ)(ಪಿಟಿಐ): ಮಾವೊವಾದಿಗಳ ತಂಡ ಬಿಹಾರದ ಸೀತಾಮಡಿ ಜಿಲ್ಲೆಯ ಖೈರವ ಮಣಿಯಾರಿ ಗ್ರಾಮದಲ್ಲಿ ಗುತ್ತಿಗೆದಾರರೊಬ್ಬರಿಗೆ ಸೇರಿದ ಬಿಸಿ ಮಿಶ್ರಣ ಘಟಕಕ್ಕೆ ಬೆಂಕಿ ಹಚ್ಚಿ ಮೂವರು ಭದ್ರತಾ ಸಿಬ್ಬಂದಿಯನ್ನು ಅಪಹರಿಸಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.ಗುತ್ತಿಗೆದಾರ ಅಮಿತ್ ಕುಮಾರ್ ಸಿಂಗ್ ಅವರ ಒಡೆತನದ ರಸ್ತೆ ನಿರ್ಮಾಣದ ಸಾಮಗ್ರಿ ಮಿಶ್ರಣ ಘಟಕದ ಮೇಲೆ ಮಾವೊವಾದಿಗಳ ತಂಡ ಮಂಗಳವಾರ ರಾತ್ರಿ ದಾಳಿ ನಡೆಸಿ ಘಟಕಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)