ಶುಕ್ರವಾರ, ಜನವರಿ 24, 2020
18 °C

ಮೆಟ್ರೊ 2ನೇ ಹಂತ: 25ರಂದು ಪಿಐಬಿ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ನಮ್ಮ ಮೆಟ್ರೊ'ದ ಎರಡನೇ ಹಂತದ ಯೋಜನೆ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಕೇಂದ್ರ ಹಣಕಾಸು ಕಾರ್ಯದರ್ಶಿಯವರು ಈ ತಿಂಗಳ 25ರಂದು ನವದೆಹಲಿಯಲ್ಲಿ ಸಾರ್ವಜನಿಕ ಹೂಡಿಕೆ ಮಂಡಳಿ (ಪಿಐಬಿ) ಸಭೆಯನ್ನು ಕರೆದಿದ್ದಾರೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮದ ಪ್ರಕಟಣೆ ತಿಳಿಸಿದೆ.

ಪ್ರತಿಕ್ರಿಯಿಸಿ (+)