ಬುಧವಾರ, ಜೂನ್ 23, 2021
22 °C

ಮೆಣಸಿನಕಾಯಿ ಮಾರುಕಟ್ಟೆಗೆ ರಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬ್ಯಾಡಗಿ: ಯುಗಾದಿ ಹಬ್ಬದ ಪ್ರಯುಕ್ತ ಇಲ್ಲಿಯ ಮೆಣಸಿನಕಾಯಿ ಮಾರುಕಟ್ಟೆಗೆ ಮಾ.21ರಿಂದ 25ರ ವರೆಗೆ  ಹಾಗೂ ಹಣಕಾಸು ವರ್ಷದ ಕೊನೆಗೆ ಮಾ.29 ರಿಂದ ಏ.1ರ ವರೆಗೆ ರಜೆ ಘೋಷಿಸಲಾಗಿದೆ ಎಂದು ಎಪಿಎಂಸಿ ಅಧ್ಯಕ್ಷ ಮಲ್ಲಯ್ಯ ಹಿರೇಮಠ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಾ.26 ಹಾಗೂ 27ರಂದು ಮಾತ್ರ ಮಾರುಕಟ್ಟೆ ವಹಿವಾಟು ನಡೆಸಲಿದೆ. ಕಾರಣ ರೈತ ಬಾಂಧವರು ರಜೆ ಘೋಷಿಸಿರುವ ದಿನಗಳಂದು ಮಾರುಕಟ್ಟೆಗೆ ಮೆಣಸಿನಕಾಯಿ  ತರಬಾರದೆಂದು ವಿನಂತಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.