ಬುಧವಾರ, ಮೇ 18, 2022
28 °C

ಮೆಲ್ಟಿಂಗ್ ಪಾಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಾಲ್‌ಬಾಗ್‌ನಲ್ಲಿ ವಿಶ್ವ ದಾಖಲೆಯ ಉದ್ದೇಶದಿಂದ ನಿರ್ಮಿತವಾಗುತ್ತಿರುವ ಮೆಲ್ಟಿಂಗ್ ಪಾಟ್ ಪ್ರಗತಿಯ ಹಂತದಲ್ಲಿದ್ದು, ಈ ಕಾರ್ಯಕ್ಕೆ ಸಾರ್ವಜನಿಕರನ್ನು ಇನ್ನೂ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಎಂಬುದು ಕಲಾ ನಿರ್ದೇಶಕ ಜಾನ್ ದೇವರಾಜ್ ಬಯಕೆ. ಸಾರ್ವಜನಿಕರು ಬೃಹತ್ ಮಡಿಕೆಯ ನಿರ್ಮಾಣದಲ್ಲಿ ಯಾವುದೇ ಶುಲ್ಕವಿಲ್ಲದೆ ಉಚಿತವಾಗಿ ಪಾಲ್ಗೊಳ್ಳಬಹುದೆಂದು ಅವರು ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.