ಮೇ 8 ರಂದು ಕಾಮೆಡ್-ಕೆ ಸಿಇಟಿ

7

ಮೇ 8 ರಂದು ಕಾಮೆಡ್-ಕೆ ಸಿಇಟಿ

Published:
Updated:

ಬೆಂಗಳೂರು: ಎಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮತ್ತಿತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಖಾಸಗಿ ವೃತ್ತಿಶಿಕ್ಷಣ ಸಂಸ್ಥೆಗಳ ಒಕ್ಕೂಟ ಕಾಮೆಡ್-ಕೆ ಆಯೋಜಿಸುವ ಪ್ರವೇಶ ಪರೀಕ್ಷೆ ಮೇ 8ರಂದು ನಡೆಯಲಿದೆ.ರಾಷ್ಟ್ರದ ಯಾವುದೇ ಭಾಗದ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ತೆಗೆದುಕೊಳ್ಳಬಹುದಾಗಿದ್ದು, ಈ ಬಗ್ಗೆ ವಿವರವಾದ ಮಾಹಿತಿಯನ್ನು ಸದ್ಯದಲ್ಲಿಯೇ ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry