ಮಂಗಳವಾರ, ಜನವರಿ 28, 2020
18 °C

ಮೈತ್ರಿ ಇಲ್ಲ: ಕರುಣಾನಿಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ(ಐಎಎನ್‌ಎಸ್‌): ಕಾಂಗ್ರೆಸ್‌ ಇಲ್ಲವೇ ಬಿಜೆಪಿ ಜತೆ ಮೈತ್ರಿ ಮಾಡಿ­ಕೊಳ್ಳುವು­ದಿಲ್ಲ ಎಂದು ಡಿಎಂಕೆ ಪಕ್ಷದ ಮುಖಂಡ ಎಂ.ಕರುಣಾನಿಧಿ ಸ್ಪಷ್ಟ­ಪಡಿಸಿದ್ದಾರೆ.‘ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಈಗಾಗಲೇ ಮಾಧ್ಯಮಗಳಿಗೆ ತಿಳಿಸಿದ್ದರೂ, ನರೇಂದ್ರ ಮೋದಿ ಹಾಗೂ ಕಾಂಗ್ರೆಸ್‌ ಮುಖಂಡರು ನನ್ನ ಹೇಳಿಕೆಯನ್ನು ತಿರುಚಿದ್ದಾರೆ’  ಎಂದು ಅವರು ದೂರಿದ್ದಾರೆ.

ಪ್ರತಿಕ್ರಿಯಿಸಿ (+)