ಗುರುವಾರ , ಫೆಬ್ರವರಿ 25, 2021
19 °C
ರಾಜಾಪುರ ಬ್ಯಾರೆಜ್‌ನಿಂದ 1.21 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

ಮೈದುಂಬಿದ ಕೃಷ್ಣಾ; ಕುಡುಚಿ ಸೇತುವೆ ಮುಳುಗಡೆ ಭೀತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈದುಂಬಿದ ಕೃಷ್ಣಾ; ಕುಡುಚಿ ಸೇತುವೆ ಮುಳುಗಡೆ ಭೀತಿ

ಬೆಳಗಾವಿ: ಬೆಳಗಾವಿ, ಅಥಣಿ, ಚಿಕ್ಕೋಡಿ, ಖಾನಾಪುರದಲ್ಲಿ ರಾತ್ರಿಯಿಂದ ಸತತವಾಗಿ ಮಳೆ ಸುರಿಯುತ್ತಿದೆ. ಅತ್ತ ಮಹಾರಾಷ್ಟ್ರದ ರಾಜಾಪುರ ಬ್ಯಾರೆಜ್‌ನಿಂದ 1.21 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಶುಕ್ರವಾರ ಕೃಷ್ಣಾ ಹಾಗೂ ಉಪನದಿಗಳ ಹರಿವು ಹೆಚ್ಚಳವಾಗಿದೆ. ಕುಡುಚಿ ಸೇತುವೆ ಮುಳುಗಡೆ ಭೀತಿ ಎದುರಾಗಿದೆ.ರಾಯಬಾಗ ತಾಲ್ಲೂಕಿನ ಕುಡಚಿ ಸೇತುವೆಯ ಸಮಮಟ್ಟದಲ್ಲಿ ಕೃಷ್ಣಾ ನದಿ ಹರಿಯುತ್ತಿದ್ದು, ಯಾವುದೇ ಕ್ಷಣದಲ್ಲಿ ಮುಳುಗಡೆಯಾಗುವ ಭೀತಿ ಎದುರಾಗಿದೆ.ಮಹಾರಾಷ್ಟ್ರದ ರಾಜಾಪುರ ಬ್ಯಾರೆಜ್‌ನಿಂದ 1.21 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಕೃಷ್ಣಾ ಹಾಗೂ ಉಪನದಿಗಳ ಹರಿವು ಹೆಚ್ಚಳವಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.