ಮೈಸೂರಿನಲ್ಲಿ ಕನಿಷ್ಠ ಉಷ್ಣಾಂಶ ದಾಖಲು

7

ಮೈಸೂರಿನಲ್ಲಿ ಕನಿಷ್ಠ ಉಷ್ಣಾಂಶ ದಾಖಲು

Published:
Updated:

ಬೆಂಗಳೂರು: ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರೆದಿದೆ. ಮೈಸೂರಿನಲ್ಲಿ ಕನಿಷ್ಠ ಉಷ್ಣಾಂಶ 13.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುಂದಿನ 48 ಗಂಟೆಗಳ ಕಾಲ ಕರಾವಳಿ, ದಕ್ಷಿಣ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry