ಮಂಗಳವಾರ, ಜೂನ್ 15, 2021
21 °C

ಮೈಸೂರಿನಲ್ಲಿ ರ್ಯಾಸ್ಕಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜೈ ಜಗದೀಶ್ ಹಾಗೂ ವಿಜಯಲಕ್ಷ್ಮೀಸಿಂಗ್ ನಿರ್ಮಿಸುತ್ತಿರುವ ರ್ಯಾಸ್ಕಲ್ ಚಿತ್ರದ ಅಂತಿಮ ಹಂತದ ಚಿತ್ರೀಕರಣ ಮೈಸೂರಿನಲ್ಲಿ ಭರದಿಂದ ಸಾಗಿದೆ. ಆದಿತ್ಯ, ಪಲ್ಲವಿ, ಶೋಭರಾಜ್, ರಂಗಾಯಣರಘು ಭಾಗವಹಿಸಿದ ಹಲವಾರು ಸನ್ನಿವೇಶಗಳನ್ನು ವಂಶೀ ಛಾಯಾಗ್ರಹಣದಲ್ಲಿ ನಿರ್ದೇಶಕ ಮಾದೇಶ್ ಚಿತ್ರಿಸಿಕೊಂಡರು.



ಚಿತ್ರಕ್ಕೆ ರಮಣಿ ಕಥೆ, ಎಂ.ಎಸ್. ರಮೇಶ್ ಸಂಭಾಷಣೆ, ಈಶ್ವರಿಕುಮಾರ್ ಕಲೆ, ರವಿವರ್ಮ ಸಾಹಸ,  ದೀಪು ಎಸ್. ಕುಮಾರ್ ಸಂಕಲನ, ರುದ್ರೇಶ್ ನಿರ್ದೇಶನ ಸಹಕಾರ ಇದೆ. ಮಾದೇಶ್ ಚಿತ್ರಕಥೆ ಬರೆದು ನಿರ್ದೇಶನದ ಹೊಣೆ ಹೊತ್ತಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.