ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟದ ಆಸುಪಾಸಿನ ಸುಮಾರು 2000 ಎಕರೆ ಸರ್ಕಾರಿ ಜಮೀನು ವಿವಾದಕ್ಕೆ ಸಂಬಂಧಿಸಿದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ.

ವಿಧಾನ ಪರಿಷತ್ ಸದಸ್ಯ ಗೋ.ಮಧುಸೂದನ ಹಾಗೂ ಮೈಸೂರಿನ ಹಲವರು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ರನ್ನು ಭೇಟಿ ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಇದಕ್ಕೆ ಸಿಎಂ ಸಮ್ಮತಿಸಿದರು.

ಸರ್ಕಾರದ ತೀರ್ಮಾನವನ್ನು ಮಧುಸೂದನ್ ಸ್ವಾಗತಿಸಿದ್ದಾರೆ. ಆದರೆ, ಸಿಐಡಿಗಿಂತ ಕಂದಾಯ ಇಲಾಖೆಯ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಸಿದ್ದರೆ ಚೆನ್ನಾಗಿರುತ್ತಿತ್ತು' ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.