ಭಾನುವಾರ, ಜೂನ್ 13, 2021
23 °C

ಮೊದಲ ಪಟ್ಟಿಯಲ್ಲಿ ಲಾಲು ಪತ್ನಿ, ಪುತ್ರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಟ್ನಾ (ಐಎಎನ್‌ಎಸ್): ಲೋಕಸಭೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಆರ್‌ಜೆಡಿ ಬಿಡುಗಡೆ ಮಾಡಿದ್ದು, ಅದರಲ್ಲಿ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಪತ್ನಿ ರಾಬ್ಡಿ ದೇವಿ ಮತ್ತು ಮಗಳು ಮೀಸಾ ಭಾರತಿ ಹೆಸರು ಸೇರಿದೆ.ಲಾಲು ಹಿರಿಯ ಪುತ್ರಿ ಮೀಸಾ ಪಾಟಲೀಪುತ್ರದಿಂದ ಮತ್ತು ಪತ್ನಿ ರಾಬ್ರಿದೇವಿ ಅವರು ಸರಣ್‌ನಿಂದ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್‌ ಪಕ್ಷದೊಂದಿಗಿನ ಚುನಾವಣಾ ಮೈತ್ರಿಯ ಅನ್ವಯ ಬಿಹಾರದ 27 ಕ್ಷೇತ್ರಗಳಲ್ಲಿ ಆರ್‌ಜೆಡಿ ಸ್ಪರ್ಧಿಸಲಿದೆ. ಅವುಗಳ ಪೈಕಿ 25 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.ಉಳಿದೆರಡು ಕ್ಷೇತ್ರಗಳಿಗೆ ಶೀಘ್ರವೇ ಅಭ್ಯರ್ಥಿಗಳನ್ನು ಪ್ರಕಟಿಸಲಾಗುವುದು ಎಂದು ಲಾಲು ಪ್ರಸಾದ್ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.