ಭಾನುವಾರ, ಜೂನ್ 13, 2021
24 °C

ಮೊದಲ ಹಂತ: ಅಧಿಸೂಚನೆ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ತ್ರಿಪುರಾದ ಒಂದು ಹಾಗೂ ಅಸ್ಸಾಂನ ಐದು ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್‌ 7ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಗೆ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು ಶುಕ್ರವಾರ ಅಧಿಸೂಚನೆ­ ಹೊರಡಿಸಿದ್ದಾರೆ. ಈ ಆರು ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆಗೆ ಮಾರ್ಚ್‌ 21ರಂದು ಕೊನೆಯ ದಿನವಾಗಿದೆ.ಮರುದಿನ ನಾಮಪತ್ರಗಳ ಪರಿಶೀಲನೆ ನಡೆಯಲಿದೆ.  24ರ ಒಳಗಾಗಿ ಉಮೇದುವಾರಿಕೆ­ಯನ್ನು ವಾಪಸ್‌ ಪಡೆಯಬಹುದಾಗಿದೆ.

ಏಪ್ರಿಲ್‌ 9 ಮತ್ತು 10ರಂದು ನಡೆಯಲಿರುವ ಎರಡನೇ ಹಂತದ ಚುನಾವಣೆಗೆ ಶನಿವಾರ (ಮಾರ್ಚ್‌ 15) ಅಧಿಸೂಚನೆ  ಹೊರಬೀಳಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.