ಗುರುವಾರ , ಅಕ್ಟೋಬರ್ 17, 2019
26 °C

ಮೊಬೈಲ್ ಮೂಲಕ ರೈಲು ಟಿಕೆಟ್

Published:
Updated:

ನವದೆಹಲಿ (ಪಿಟಿಐ): ಇನ್ನು ಮುಂದೆ ಮೊಬೈಲ್ ಫೋನ್ ಮೂಲಕವೇ ರೈಲು ಪ್ರಯಾಣಕ್ಕೆ ಮುಂಗಡ ಟಿಕೆಟ್ ಕಾಯ್ದಿರಿಸಿಕೊಳ್ಳಬಹುದು.ಮೊಬೈಲ್ ಹ್ಯಾಂಡ್‌ಸೆಟ್‌ಗೆ ಇಂಟರ್‌ನೆಟ್ ಸೌಲಭ್ಯದೊಂದಿಗೆ ಸೂಕ್ತ ಸಾಫ್ಟ್‌ವೇರ್ ಡೌನ್‌ಲೋಡ್ ಮಾಡಿಕೊಂಡು ನೋಂದಣಿ ಮಾಡಿಕೊಂಡಲ್ಲಿ ಇಂತಹ ಅವಕಾಶ ಲಭ್ಯವಾಗಲಿದೆ ಎಂದು ಭಾರತೀಯ ರೈಲ್ವೆ ಇಲಾಖೆಯ ಮೂಲಗಳು ತಿಳಿಸಿವೆ.

 

Post Comments (+)