ಬುಧವಾರ, ಏಪ್ರಿಲ್ 14, 2021
31 °C

ಮೊಬೈಲ್ ಶುಭಾಶಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಐಎಎನ್‌ಎಸ್): ಮಹಾರಾಷ್ಟ್ರದಲ್ಲಿನ ಲಕ್ಷಾಂತರ ಮೊಬೈಲ್ ಬಳಕೆದಾರರಿಗೆ ಭಾನುವಾರ ಅನಿರೀಕ್ಷಿತ ಕರೆಯೊಂದು ಬಂದಿದೆ.     ಕರೆ ಸ್ವೀಕರಿಸಿದಾಗ ಅವರಿಗೆ ಆಶ್ಚರ್ಯ ಮತ್ತು ಆನಂದ. ಕಾರಣ ಕರೆ ಮಾಡಿದವರು ಮಹಾರಾಷ್ಟ್ರದ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.