ಶನಿವಾರ, ಮೇ 8, 2021
27 °C

ಮೋದಿಗೆ ಅಮೆರಿಕ ವೀಸಾ: ಮರುಪರಿಶೀಲನೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್ (ಪಿಟಿಐ): ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಮೂಲದ ಮುಸ್ಲಿಮ್ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಗೆ ರಾಜತಾಂತ್ರಿಕ ವೀಸಾ ನೀಡುವ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಹಿಲರಿ ಕ್ಲಿಂಟನ್ ಅವರನ್ನು ಒತ್ತಾಯಿಸಲಾಗಿದೆ.ಈ ಸಂಬಂಧ ಹಿಲರಿ ಕ್ಲಿಂಟನ್ ಅವರಿಗೆ ಸಂಸತ್ತಿನ ಬಲಪಂಥೀಯ ಮುಖಂಡ ಜೋ ವ್ಯಾಶ್ ಪತ್ರವೊಂದನ್ನು ಬರೆದಿದ್ದು, ಮೋದಿ ಅವರಿಗೆ ವೀಸಾ ನೀಡುವ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದಿದ್ದಾರೆ. ವ್ಯಾಶ್ ಪತ್ರಕ್ಕೆ ಹಿಲರಿ ಕ್ಲಿಂಟನ್ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.