ಸೋಮವಾರ, ಮೇ 17, 2021
26 °C

ಮೋದಿ ನಾಯಕತ್ವಕ್ಕೆ ಬೆಂಬಲ: ಬಿಎಸ್‌ವೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಂಟ್ವಾಳ: `ಮುಂಬರುವ ಲೋಕಸಭಾ ಚುನಾವಣೆ ನಂತರ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಪ್ರಧಾನಿ ಆಗುವುದಿದ್ದರೆ ನನ್ನ ಬೆಂಬಲವಿದೆ' ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಧರ್ಮಸ್ಥಳದ ಶಾಂತಿವನಕ್ಕೆ ಆಗಮಿಸಿದ್ದ  ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.