ಮೋದಿ ಪ್ರಧಾನಿ: ಶೆಟ್ಟರ್ ಭವಿಷ್ಯ

7

ಮೋದಿ ಪ್ರಧಾನಿ: ಶೆಟ್ಟರ್ ಭವಿಷ್ಯ

Published:
Updated:

ಹುಬ್ಬಳ್ಳಿ:`ನರೇಂದ್ರ ಮೋದಿ ಮುಂದಿನ ಪ್ರಧಾನಿಯಾಗುವುದು ಖಚಿತ' ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭಾನುವಾರ ಇಲ್ಲಿ ಭವಿಷ್ಯ ನುಡಿದರು.ಸುದ್ದಿಗಾರರೊಡನೆ ಮಾತನಾಡಿದ ಅವರು, `ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿ ಇದೇ 26ರಂದು ಅಹಮ್ಮದಾಬಾದಿನಲ್ಲಿ ಪ್ರಮಾಣವಚನ ಸ್ವೀಕರಿಸುವ ಸಮಾರಂಭದಲ್ಲಿ ನಾನೂ ಪಾಲ್ಗೊಳ್ಳುತ್ತೇನೆ' ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry