ಶುಕ್ರವಾರ, ಮೇ 7, 2021
26 °C

ಮೋಸ ಹೋದೆವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿರುವನಂತಪುರ(ಐಎಎನ್‌ಎಸ್): ಇಟಲಿಯ ನೌಕಾ ಸಿಬ್ಬಂದಿ ಭಾರತೀಯ ಮೀನುಗಾರರಿಬ್ಬರನ್ನು ಗುಂಡಿಕ್ಕಿ ಕೊಂದ ಪ್ರಕರಣವು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ; ಈ ಘಟನೆಯು ಅಂತರ ರಾಷ್ಟ್ರೀಯ ಜಲಪ್ರದೇಶದಲ್ಲಿ ನಡೆದಿದೆ, ಹಾಗಾಗಿ ಕೇರಳ ಸರ್ಕಾರಕ್ಕೆ ಪ್ರಕರಣ ದಾಖಲಿಸುವ ಅಧಿಕಾರ ಇಲ್ಲ ಎಂದು  ಸರ್ಕಾರಿ ವಕೀಲರು ಸುಪ್ರೀಂಕೋರ್ಟ್‌ಗೆ ಹೇಳಿದ್ದಾರೆ.ಈ ಸುದ್ದಿ ಹರಡುತ್ತಿದ್ದಂತೆಯೇ, ಮೀನುಗಾರರ ವಲಯ ಮತ್ತು  ಹತ್ಯೆಗೀಡಾದ ಮೀನುಗಾರರ ಕುಟುಂಬದಲ್ಲಿ ಆಕ್ರೋಶ  ವ್ಯಕ್ತವಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.